Text copied!
Bibles in Kannada

ಜ್ಞಾನೋ 7:23-26 in Kannada

Help us?

ಜ್ಞಾನೋ 7:23-26 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಪಕ್ಷಿಯು ಬಲೆಯ ಕಡೆಗೆ ಓಡುವಂತೆಯೂ, ಅವನು ತನ್ನ ಪ್ರಾಣಾಪಾಯವನ್ನು ತಿಳಿಯದೆ, ಬಾಣವು ತನ್ನ ಕಾಳಿಜವನ್ನು ತಿವಿಯುವ ಮೇರೆಗೂ, ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.
24 ಈಗ, ಮಕ್ಕಳೇ, ನನ್ನ ಕಡೆಗೆ ಕಿವಿಗೊಡಿರಿ, ನನ್ನ ಮಾತುಗಳನ್ನು ಆಲಿಸಿರಿ.
25 ನಿನ್ನ ಹೃದಯವು ಅವಳ ನಡತೆಯ ಕಡೆಗೆ ತಿರುಗದಿರಲಿ, ತಪ್ಪಿಹೋಗಿಯೂ ಅವಳ ಮಾರ್ಗದಲ್ಲಿ ನಡೆಯಬೇಡ.
26 ಅವಳಿಂದ ಗಾಯಪಟ್ಟು ಬಿದ್ದವರು ಬಹು ಜನರು, ಹತರಾದವರೋ ಲೆಕ್ಕವೇ ಇಲ್ಲ.
ಜ್ಞಾನೋ 7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019