Text copied!
Bibles in Kannada

ಜ್ಞಾನೋ 8:1-5 in Kannada

Help us?

ಜ್ಞಾನೋ 8:1-5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಜ್ಞಾನವೆಂಬಾಕೆಯು ಕರೆಯುತ್ತಾಳಲ್ಲವೇ? ವಿವೇಕವೆಂಬ ಆಕೆಯು ಧ್ವನಿಗೈಯುತ್ತಾಳಲ್ಲವೇ?
2 ಆಕೆಯು ರಾಜಮಾರ್ಗಗಳ ಮುಖ್ಯಸ್ಥಾನದಲ್ಲಿ, ದಾರಿಯ ಪಕ್ಕದಲ್ಲಿ, ನಡುಬೀದಿಯಲ್ಲಿ ನಿಂತುಕೊಳ್ಳುತ್ತಾಳೆ.
3 ಆಕೆ ಪಟ್ಟಣದ ಪ್ರವೇಶ ದ್ವಾರದಲ್ಲಿ, ಬಾಗಿಲುಗಳೊಳಗೆ ಜನಸೇರುವ ಸ್ಥಳದಲ್ಲಿ ಹೀಗೆ ಕೂಗುತ್ತಾಳೆ,
4 “ಜನರೇ, ನಿಮ್ಮನ್ನೇ ಕರೆಯುತ್ತೇನೆ, ಮಾನವರಿಗಾಗಿಯೇ ಧ್ವನಿಗೈಯುತ್ತೇನೆ.
5 ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ, ಜ್ಞಾನಹೀನರೇ, ಬುದ್ಧಿಯನ್ನು ಗ್ರಹಿಸಿಕೊಳ್ಳಿರಿ.
ಜ್ಞಾನೋ 8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019