Text copied!
Bibles in Kannada

ಜ್ಞಾನೋ 8:22-26 in Kannada

Help us?

ಜ್ಞಾನೋ 8:22-26 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೆಹೋವನು ತನ್ನ ಸೃಷ್ಟಿಕ್ರಮದಲ್ಲಿ ಮೊದಲು ನನ್ನನ್ನು ನಿರ್ಮಿಸಿದನು; ಆತನ ಪುರಾತನಕಾರ್ಯಗಳಲ್ಲಿ ನಾನೇ ಪ್ರಥಮ.
23 ಪ್ರಾರಂಭದಲ್ಲಿ, ಭೂಮಿಯು ಹುಟ್ಟುವುದಕ್ಕಿಂತ ಮುಂಚೆ, ಅನಾದಿಕಾಲದಲ್ಲಿ ಸ್ಥಾಪಿಸಲ್ಪಟ್ಟೆನು.
24 ಜಲನಿಧಿಗಳಾಗಲಿ, ನೀರು ತುಂಬಿದ ಬುಗ್ಗೆಗಳಾಗಲಿ ಇಲ್ಲದಿರುವಾಗ ನಾನು ಹುಟ್ಟಿದೆನು.
25 ಬೆಟ್ಟಗುಡ್ಡಗಳು ಬೇರೂರಿ ನಿಲ್ಲುವುದಕ್ಕೆ ಮುಂಚೆ ಆತನು ಭೂಲೋಕವನ್ನಾಗಲಿ, ಬಯಲನ್ನಾಗಲಿ,
26 ಭೂಮಿಯ ಮೊದಲನೆಯ ಅಣುರೇಣನ್ನಾಗಲಿ ನಿರ್ಮಿಸದೆ ಇರುವಾಗ ನಾನು ಹುಟ್ಟಿದೆನು.
ಜ್ಞಾನೋ 8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019