Text copied!
Bibles in Kannada

ಜ್ಞಾನೋ 8:31-35 in Kannada

Help us?

ಜ್ಞಾನೋ 8:31-35 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆತನ ಭೂಲೋಕದಲ್ಲಿ ಉಲ್ಲಾಸಿಸುತ್ತಾ, ಮಾನವಸಂತಾನದಲ್ಲಿ ಹರ್ಷಿಸುತ್ತಾ ಇದ್ದೆನು.
32 ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ, ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರೇ ಸರಿ.
33 ನನ್ನ ಉಪದೇಶವನ್ನು ಕೇಳಿರಿ, ಅದನ್ನು ಬಿಡದೆ ಜ್ಞಾನವಂತರಾಗಿರಿ.
34 ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನವೂ ಕಾಯುತ್ತಾ ಬಾಗಿಲಿನ ನಿಲವುಗಳ ಹತ್ತಿರವಿದ್ದು, ಜಾಗರೂಕನಾಗಿ ನನ್ನ ಮಾತುಗಳನ್ನು ಕೇಳುವವನು ಭಾಗ್ಯವಂತನು.
35 ಯಾವನು ನನ್ನನ್ನು ಹೊಂದುತ್ತಾನೋ ಅವನು ಜೀವವನ್ನು ಹೊಂದುತ್ತಾನೆ; ಅವನು ಯೆಹೋವನ ದಯೆಗೆ ಗುರಿಯಾಗುವನು.
ಜ್ಞಾನೋ 8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019