Text copied!
Bibles in Kannada

ಜ್ಞಾನೋ 9:1-3 in Kannada

Help us?

ಜ್ಞಾನೋ 9:1-3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಜ್ಞಾನವೆಂಬಾಕೆಯು ಏಳು ಕಂಬಗಳನ್ನು ಕಡಿದು, ತನ್ನ ಮನೆಯನ್ನು ಕಟ್ಟಿಕೊಂಡಿದ್ದಾಳೆ.
2 ಆಕೆ ಪಶುಗಳನ್ನು ಕೊಯಿಸಿ ಪಾನದ್ರವ್ಯಗಳೊಡನೆ ದ್ರಾಕ್ಷಾರಸವನ್ನು ಬೆರಸಿ, ಔತಣವನ್ನು ಸಿದ್ಧಪಡಿಸಿದ್ದಾಳೆ.
3 ಆಕೆಯು ತನ್ನ ದಾಸಿಯರನ್ನು ಕಳುಹಿಸಿ, ಪಟ್ಟಣದ ರಾಜಮಾರ್ಗಗಳ ಮುಖ್ಯಸ್ಥಾನಗಳಲ್ಲಿ ಪ್ರಕಟಿಸುತ್ತಾಳೆ.
ಜ್ಞಾನೋ 9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019