Text copied!
Bibles in Kannada

ಜ್ಞಾನೋ 9:12-17 in Kannada

Help us?

ಜ್ಞಾನೋ 9:12-17 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀನು ಜ್ಞಾನವಂತನಾದರೆ ನಿನ್ನ ಜ್ಞಾನವು ನಿನಗೇ ಲಾಭಕರ, ಧರ್ಮನಿಂದಕನಾದರೆ ನೀನೇ ಅದರ ಫಲವನ್ನು ಅನುಭವಿಸುವಿ.
13 ಅಜ್ಞಾನವೆಂಬವಳಾದರೋ ಕೂಗಾಟದವಳು, ಮೂಢಳು, ಏನೂ ತಿಳಿಯದವಳು.
14 ಅವಳು ತನ್ನ ಮನೆಯ ಬಾಗಿಲಿನಲ್ಲಿ, ಪಟ್ಟಣದ ರಾಜಮಾರ್ಗಗಳಲ್ಲಿ ಪೀಠದ ಮೇಲೆ ಕುಳಿತುಕೊಂಡವಳಾಗಿ,
15 ತಮ್ಮ ಮಾರ್ಗವನ್ನು ಹಿಡಿದು, ಹೋಗಿ ಬರುವವರನ್ನು ನೋಡಿ,
16 “ಮೂಢನಾಗಿರುವವನು ಈ ಕಡೆಗೆ ತಿರುಗಲಿ” ಎಂದು ಕೂಗಿ,
17 “ಕದ್ದ ನೀರು ಸಿಹಿಯಾಗಿದೆ, ಗುಟ್ಟಾಗಿ ತಿನ್ನುವ ತಿಂಡಿಯು ರುಚಿಯಾಗಿದೆ” ಎಂದು ಬುದ್ಧಿಹೀನನಿಗೆ ಹೇಳುತ್ತಾಳೆ.
ಜ್ಞಾನೋ 9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019