Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ನ್ಯಾಯ - ನ್ಯಾಯ 10

ನ್ಯಾಯ 10:1

Help us?
Click on verse(s) to share them!
1ಅಬೀಮೆಲೆಕನ ಮರಣದ ತರುವಾಯ ಇಸ್ಸಾಕಾರ್ ಕುಲದ ಪೂವನ ಮಗನೂ, ದೋದೋವಿನ ಮೊಮ್ಮಗನೂ ಆಗಿದ್ದ ತೋಲನು ಇಸ್ರಾಯೇಲ್ಯರನ್ನು ರಕ್ಷಿಸಿವುದಕ್ಕೋಸ್ಕರ ಎದ್ದನು. ಅವನು ಎಫ್ರಾಯೀಮ್ ಬೆಟ್ಟದ ಸೀಮೆಯ ಶಾಮೀರೆಂಬ ಊರಲ್ಲಿ ವಾಸವಾಗಿದ್ದನು.

Read ನ್ಯಾಯ 10ನ್ಯಾಯ 10
Compare ನ್ಯಾಯ 10:1ನ್ಯಾಯ 10:1