Text copied!
Bibles in Kannada

ನ್ಯಾಯ 10:8-11 in Kannada

Help us?

ನ್ಯಾಯ 10:8-11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇವರು ಅಂದಿನಿಂದ ಹದಿನೆಂಟು ವರ್ಷಗಳ ವರೆಗೆ ಯೊರ್ದನಿನ ಆಚೆ ಗಿಲ್ಯಾದಿನಲ್ಲಿದ್ದ ಇಸ್ರಾಯೇಲರನ್ನು ಬಹಳವಾಗಿ ಪೀಡಿಸುತ್ತಾ, ಕುಗ್ಗಿಸುತ್ತಾ ಇದ್ದರು. ಈ ದೇಶವು ಮೊದಲು ಅಮೋರಿಯರದಾಗಿತ್ತು.
9 ಇದಲ್ಲದೆ ಅಮ್ಮೋನಿಯರು ಯೊರ್ದನ್ ಹೊಳೆಯನ್ನು ದಾಟಿ, ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್ ಕುಲಗಳೊಡನೆ ಯುದ್ಧಮಾಡಿದ್ದರಿಂದ ಇಸ್ರಾಯೇಲರಿಗೆ ಬಹಳ ಕಷ್ಟವಾಯಿತು.
10 ಆಗ ಅವರು ಯೆಹೋವನಿಗೆ, “ನಾವು ನಮ್ಮ ದೇವರಾದ ನಿನ್ನನ್ನು ಬಿಟ್ಟು, ಬಾಳನ ಪ್ರತಿಮೆಗಳನ್ನು ಪೂಜಿಸಿ, ನಿನಗೆ ವಿರುದ್ಧವಾಗಿ ಪಾಪಮಾಡಿದ್ದೇವೆ” ಎಂದು ಮೊರೆಯಿಟ್ಟರು.
11 ಆತನು ಅವರಿಗೆ, “ಐಗುಪ್ತ, ಅಮೋರಿಯ, ಅಮ್ಮೋನಿಯ, ಫಿಲಿಷ್ಟಿಯ, ಚೀದೋನ್ಯ, ಅಮಾಲೇಕ್ಯ, ಮಾವೋನ್ಯ ಇವೇ
ನ್ಯಾಯ 10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019