Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ನ್ಯಾಯ - ನ್ಯಾಯ 14

ನ್ಯಾಯ 14:3-5

Help us?
Click on verse(s) to share them!
3ಆಗ ಅವರು ಅವನಿಗೆ, “ಸುನ್ನತಿಯಿಲ್ಲದ ಫಿಲಿಷ್ಟಿಯರ ಹೆಣ್ಣನ್ನು ಮದುವೆ ಮಾಡಿಕೊಳ್ಳಬೇಕೆಂದಿರುತ್ತೀಯಲ್ಲಾ; ನಿನ್ನ ಬಂಧುಗಳಲ್ಲಿಯೂ, ನಮ್ಮ ಎಲ್ಲಾ ಜನರಲ್ಲಿಯೂ ನಿನಗೆ ಹೆಣ್ಣು ಸಿಕ್ಕುವುದಿಲ್ಲವೋ?” ಎಂದು ಕೇಳಲು ಅವನು, “ನನಗೋಸ್ಕರ ಆಕೆಯನ್ನೇ ತೆಗೆದುಕೊಳ್ಳಬೇಕು; ಆಕೆಯನ್ನೇ ಮೆಚ್ಚಿಕೊಂಡಿದ್ದೇನೆ” ಅಂದನು.
4ಫಿಲಿಷ್ಟಿಯರ ಕೇಡಿಗೆ ಕಾರಣ ಹುಡುಕುತ್ತಿದ್ದ ಯೆಹೋವನ ಪ್ರೇರಣೆಯಿಂದಲೇ ಈ ಸಂಗತಿ ಉಂಟಾಯಿತೆಂಬುದು ಅವನ ತಂದೆತಾಯಿಗಳಿಗೆ ಗೊತ್ತಿರಲಿಲ್ಲ. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲರ ಮೇಲೆ ದೊರೆತನ ನಡೆಸುತ್ತಿದ್ದರು.
5ಸಂಸೋನನು ತನ್ನ ತಂದೆತಾಯಿಗಳ ಸಹಿತ ತಿಮ್ನಾ ಊರಿಗೆ ಹೊರಟು ಅಲ್ಲಿನ ದ್ರಾಕ್ಷಿ ತೋಟಗಳ ಬಳಿಗೆ ಬಂದಾಗ, ಒಂದು ಪ್ರಾಯದ ಸಿಂಹವು ಗರ್ಜಿಸುತ್ತಾ ಅವನೆದುರಿಗೆ ಬಂದಿತು.

Read ನ್ಯಾಯ 14ನ್ಯಾಯ 14
Compare ನ್ಯಾಯ 14:3-5ನ್ಯಾಯ 14:3-5