Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ನ್ಯಾಯ - ನ್ಯಾಯ 16

ನ್ಯಾಯ 16:9

Help us?
Click on verse(s) to share them!
9ಅವಳು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿಟ್ಟು ಅವುಗಳಿಂದ ಅವನನ್ನು ಕಟ್ಟಿ, “ಸಂಸೋನನೇ, ನಿನ್ನ ಮೇಲೆ ಫಿಲಿಷ್ಟಿಯರು ಬಂದರು” ಎಂದು ಕೂಗಿದಳು. ಅವನು ಬೆಂಕಿತಗುಲಿದ ಸೆಣಬಿನ ದಾರವನ್ನೋ ಎಂಬಂತೇ ಆ ಎಳೆಗಳನ್ನು ಹರಿದುಬಿಟ್ಟನು; ಹೀಗೆ ಅವನ ಶಕ್ತಿಯ ರಹಸ್ಯವು ತಿಳಿಯದೆ ಹೋಯಿತು.

Read ನ್ಯಾಯ 16ನ್ಯಾಯ 16
Compare ನ್ಯಾಯ 16:9ನ್ಯಾಯ 16:9