Text copied!
Bibles in Kannada

ನ್ಯಾಯ 19:16-17 in Kannada

Help us?

ನ್ಯಾಯ 19:16-17 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅಷ್ಟರಲ್ಲಿ ಎಫ್ರಾಯೀಮಿನ ಪರ್ವತಪ್ರದೇಶಕ್ಕೆ ಸೇರಿದ ಒಬ್ಬ ಮುದುಕನು, ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ವಾಸವಾಗಿದ್ದ ಆ ಮುದುಕನು ಸಾಯಂಕಾಲವಾದ್ದರಿಂದ ಕೆಲಸವನ್ನು ಮುಗಿಸಿ ಹೊಲದಿಂದ ಮನೆಗೆ ಬರುತ್ತಿದ್ದನು.
17 ಈ ಮುದುಕನು ಬೀದಿಯಲ್ಲಿ ಕುಳಿತುಕೊಂಡಿದ್ದ ಆ ಪ್ರಯಾಣಿಕನನ್ನು ಕಂಡು, “ನೀನು ಎಲ್ಲಿಂದ ಬಂದೆ? ಎಲ್ಲಿಗೆ ಹೋಗುತ್ತೀ?” ಎಂದು ಕೇಳಲು
ನ್ಯಾಯ 19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019