Text copied!
Bibles in Kannada

ನ್ಯಾಯ 3:2-5 in Kannada

Help us?

ನ್ಯಾಯ 3:2-5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಸ್ರಾಯೇಲ್‍ ಸಂತತಿಯವರಲ್ಲಿ ಯುದ್ಧ ವಿದ್ಯೆಯನ್ನು ಅರಿಯದವರಿಗೆ ಅದನ್ನು ಕಲಿಸಿಕೊಡುವುದಕ್ಕೂ ಯೆಹೋವನು ಉಳಿಸಿದ ಜನಾಂಗಗಳವರು ಯಾರಾರೆಂದರೆ,
3 ಐದು ಮಂದಿ ಫಿಲಿಷ್ಟಿಯ ಪ್ರಭುಗಳು, ಸರ್ವ ಕಾನಾನ್ಯರು, ಚೀದೋನ್ಯರು, ಲೆಬನೋನ್ ಪರ್ವತಗಳಲ್ಲಿಯೂ ಬಾಳ್ ಹೆರ್ಮೊನ್ ಬೆಟ್ಟದಿಂದ ಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು ಇವರೇ.
4 ತಾನು ಮೋಶೆಯ ಮೂಲಕವಾಗಿ ಇವರ ಪೂರ್ವಿಕರಿಗೆ ವಿಧಿಸಿದ ಆಜ್ಞೆಗಳನ್ನು ಇಸ್ರಾಯೇಲರು ಕೈಕೊಂಡು ನಡೆಯುವರೋ ಇಲ್ಲವೋ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳುವುದಕ್ಕೋಸ್ಕರ ಯೆಹೋವನು ಅವರನ್ನು ಉಳಿಸಿದ್ದನು.
5 ಇಸ್ರಾಯೇಲರು ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು ಎಂಬೀ ಜನಾಂಗಗಳ ಮಧ್ಯದಲ್ಲಿ ವಾಸಮಾಡುತ್ತಾ,
ನ್ಯಾಯ 3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019