Text copied!
Bibles in Kannada

ನ್ಯಾಯ 5:7-10 in Kannada

Help us?

ನ್ಯಾಯ 5:7-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದೆಬೋರಳಾದ ನಾನು ಇಸ್ರಾಯೇಲರಲ್ಲಿ ತಾಯಿಯಂತೆ ಎದ್ದುಬರುವವರೆಗೆ ಇಸ್ರಾಯೇಲ್ ಗ್ರಾಮಗಳು ಹಾಳುಬಿದ್ದಿದ್ದವು.
8 ಜನರು ಅನ್ಯದೇವತೆಗಳನ್ನು ಆರಿಸಿಕೊಂಡಿದ್ದರು; ಯುದ್ಧವು ಉರುಬಾಗಿಲವರೆಗೂ ಬಂದಿತ್ತು. ಇಸ್ರಾಯೇಲರ ನಲ್ವತ್ತು ಸಾವಿರ ಸೈನಿಕರ ಮಧ್ಯದಲ್ಲಿ ಗುರಾಣಿ ಬರ್ಜಿಗಳು ಇರಲೇ ಇಲ್ಲ.
9 ನನ್ನ ಹೃದಯವು ಇಸ್ರಾಯೇಲರ ಸೇನಾಧಿಪತಿಗಳಲ್ಲಿಯೂ, ಸ್ವಇಚ್ಛೆಯಿಂದ ಸೈನ್ಯದಲ್ಲಿ ಸೇರಿದ ಜನರಲ್ಲಿಯೂ ಸಂತೋಷಿಸುತ್ತದೆ; ಅವರಿಗೋಸ್ಕರ ಯೆಹೋವನನ್ನು ಕೊಂಡಾಡುತ್ತೇವೆ.
10 “ಬಿಳೀ ಕತ್ತೆಗಳ ಮೇಲೆ ಸವಾರಿಮಾಡುವವರೇ, ರತ್ನಗಂಬಳಿಗಳ ಮೇಲೆ ಕುಳಿತುಕೊಳ್ಳುವವರೇ, ಕಾಲ್ನಡಿಗೆಯಲ್ಲಿ ಪ್ರಯಾಣಿಸುವವರೇ, ಗಾನಮಾಡಿರಿ.
ನ್ಯಾಯ 5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019