Text copied!
Bibles in Kannada

ನ್ಯಾಯ 6:18-19 in Kannada

Help us?

ನ್ಯಾಯ 6:18-19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಾನು ಹೋಗಿ ತಮಗೆ ಕಾಣಿಕೆಯನ್ನು ತೆಗೆದುಕೊಂಡು ಬರುವ ವರೆಗೆ ತಾವು ಈ ಸ್ಥಳವನ್ನು ಬಿಡಬಾರದು” ಎಂದು ಬಿನ್ನವಿಸಲು ಆತನು, “ನೀನು ತಿರುಗಿ ಬರುವ ವರೆಗೆ ನಾನು ಇಲ್ಲೇ ಇರುವೆನು” ಅಂದನು.
19 ಗಿದ್ಯೋನನು ಮನೆಗೆ ಹೋಗಿ ಒಂದು ಆಡಿನ ಮರಿಯನ್ನು ತೆಗೆದುಕೊಂಡು, ಒಂದು ಏಫಾ ಅಂದರೆ ಸುಮಾರು ಮೂವ್ವತ್ತು ಸೇರು ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು, ಮಾಂಸವನ್ನು ಸಿದ್ಧಮಾಡಿ, ಪುಟ್ಟಿಯಲ್ಲಿಟ್ಟು ಅದರ ರಸವನ್ನು ಬಟ್ಟಲಿನಲ್ಲಿ ಹೊಯ್ದು, ಎಲ್ಲವನ್ನೂ ಏಲಾ ಮರದ ಕೆಳಗೆ ಆತನ ಮುಂದೆ ತಂದಿಟ್ಟನು.
ನ್ಯಾಯ 6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019