Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ನ್ಯಾಯ - ನ್ಯಾಯ 7

ನ್ಯಾಯ 7:15

Help us?
Click on verse(s) to share them!
15ಗಿದ್ಯೋನನು ಆ ಕನಸನ್ನೂ, ಅದರ ಅರ್ಥವನ್ನೂ ಕೇಳಿದಾಗ ಯೆಹೋವನಿಗೆ ಅಡ್ಡಬಿದ್ದು, ಇಸ್ರಾಯೇಲರ ಪಾಳೆಯಕ್ಕೆ ಹಿಂದಿರುಗಿ ಬಂದು ಅವರಿಗೆ, “ಏಳಿರಿ, ಯೆಹೋವನು ಮಿದ್ಯಾನ್ಯರ ಪಾಳೆಯವನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ” ಅಂದನು.

Read ನ್ಯಾಯ 7ನ್ಯಾಯ 7
Compare ನ್ಯಾಯ 7:15ನ್ಯಾಯ 7:15