Text copied!
Bibles in Kannada

ನ್ಯಾಯ 7:15 in Kannada

Help us?

ನ್ಯಾಯ 7:15 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಗಿದ್ಯೋನನು ಆ ಕನಸನ್ನೂ, ಅದರ ಅರ್ಥವನ್ನೂ ಕೇಳಿದಾಗ ಯೆಹೋವನಿಗೆ ಅಡ್ಡಬಿದ್ದು, ಇಸ್ರಾಯೇಲರ ಪಾಳೆಯಕ್ಕೆ ಹಿಂದಿರುಗಿ ಬಂದು ಅವರಿಗೆ, “ಏಳಿರಿ, ಯೆಹೋವನು ಮಿದ್ಯಾನ್ಯರ ಪಾಳೆಯವನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ” ಅಂದನು.
ನ್ಯಾಯ 7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019