Text copied!
Bibles in Kannada

ಪ್ರಸ 11:1-4 in Kannada

Help us?

ಪ್ರಸ 11:1-4 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಿನ್ನ ಆಹಾರವನ್ನು ನೀರಿನ ಮೇಲೆ ಚೆಲ್ಲು, ಬಹಳ ದಿನಗಳ ನಂತರ ಅದು ನಿನಗೆ ಸಿಕ್ಕುವುದು.
2 ನೀನು ಅದನ್ನು ಏಳು ಮತ್ತು ಎಂಟು ಮಂದಿಗೆ ಹಂಚಿಬಿಡು. ಲೋಕದಲ್ಲಿ ಮುಂದೆ ಸಂಭವಿಸುವ ಕೇಡು ನಿನಗೆ ಗೊತ್ತಿಲ್ಲ.
3 ಮಳೆ ತುಂಬಿದ ಮೋಡಗಳು, ತಾವಾಗಿಯೇ ಭೂಮಿಯ ಮೇಲೆ ಸುರಿದುಬಿಡುವವು, ಮರವು ಉತ್ತರಕ್ಕಾಗಲಿ, ದಕ್ಷಿಣಕ್ಕಾಗಲಿ, ಬಿದ್ದರೆ ಬಿದ್ದ ಸ್ಥಳದಲ್ಲಿಯೇ ಇರುವುದು.
4 ಗಾಳಿಯನ್ನು ನೋಡುತ್ತಲೇ ಇರುವವನು ಬೀಜವನ್ನು ಬಿತ್ತುವುದಿಲ್ಲ, ಮೋಡಗಳನ್ನು ಗಮನಿಸುತ್ತಲೇ ಇರುವವನು ಪೈರನ್ನು ಕೊಯ್ಯುವುದಿಲ್ಲ.
ಪ್ರಸ 11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019