Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಪ್ರಸ - ಪ್ರಸ 11

ಪ್ರಸ 11:6-7

Help us?
Click on verse(s) to share them!
6ಮುಂಜಾನೆ ಬೀಜ ಬಿತ್ತು; ಸಂಜೆಯ ತನಕ ಕೈಯನ್ನು ಹಿಂದಕ್ಕೆ ತೆಗೆಯಬೇಡ, ಇದು ಸಫಲವಾಗುವುದೋ ಅಥವಾ ಅದು ಸಫಲವಾಗುವುದೋ, ಇಲ್ಲವೇ ಒಂದು ವೇಳೆ ಎರಡೂ ಒಳ್ಳೆಯದಾಗುವುದೋ ನಿನಗೆ ತಿಳಿಯದು.
7ನಿಜವಾಗಿ ಬೆಳಕು ಇಂಪಾಗಿಯೂ, ಮತ್ತು ಸೂರ್ಯನನ್ನು ಕಾಣುವುದು ಕಣ್ಣಿಗೆ ಹಿತವಾಗಿಯೂ ಇರುವುದು.

Read ಪ್ರಸ 11ಪ್ರಸ 11
Compare ಪ್ರಸ 11:6-7ಪ್ರಸ 11:6-7