Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಪ್ರಸ - ಪ್ರಸ 12

ಪ್ರಸ 12:10-13

Help us?
Click on verse(s) to share them!
10ಪ್ರಸಂಗಿಯು ಯಥಾರ್ಥ ಭಾವದಿಂದ ರಚಿಸಿದ ಒಪ್ಪಿಗೆಯ ಸತ್ಯದ ಮಾತುಗಳನ್ನು ಹುಡುಕಿ ಆರಿಸಿದನು.
11ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳು, ಸಂಗ್ರಹ ವಾಕ್ಯಗಳು ಬಿಗಿಯಾಗಿ ಬಡಿದ ಮೊಳೆಗಳು ಇವೆರಡು ಒಬ್ಬನೇ ಕುರುಬನಿಂದ ಕೊಡಲ್ಪಟ್ಟಿದೆ.
12ನನ್ನ ಕಂದಾ, ಇವುಗಳಲ್ಲದೆ ಉಳಿದವುಗಳಲ್ಲಿಯೂ ಎಚ್ಚರದಿಂದಿರು. ಬಹಳ ಗ್ರಂಥಗಳ ರಚನೆಗೆ ಮಿತಿಯಿಲ್ಲ. ಅತಿವ್ಯಾಸಂಗವು ದೇಹಕ್ಕೆ ಆಯಾಸ.
13ವಿಷಯವು ತೀರಿತು, ಎಲ್ಲವೂ ಕೇಳಿ ಮುಗಿಯಿತು, ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು, ಮನುಷ್ಯರೆಲ್ಲರ ಕರ್ತವ್ಯವು ಇದೇ.

Read ಪ್ರಸ 12ಪ್ರಸ 12
Compare ಪ್ರಸ 12:10-13ಪ್ರಸ 12:10-13