Text copied!
Bibles in Kannada

ಪ್ರಸ 12:2-3 in Kannada

Help us?

ಪ್ರಸ 12:2-3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಸೂರ್ಯನೂ, ಚಂದ್ರನೂ ಮತ್ತು ನಕ್ಷತ್ರಗಳೂ ಕತ್ತಲಾಗುವ ಮೊದಲೇ, ಮಳೆಯ ಮೋಡಗಳು ಹಿಂತಿರುಗಿ ಬರುವವು.
3 ಅದೇ ಕಾಲದಲ್ಲಿ ಮನೆಗಾವಲಿನವರು ನಡುಗುವರು, ಬಲಿಷ್ಠರು ಬಗ್ಗುವರು, ಅರೆಯುವವರು ಕಡಿಮೆ ಜನರಿರುವುದರಿಂದ ಕೆಲಸವನ್ನು ನಿಲ್ಲಿಸಿಬಿಡುವರು, ಕಿಟಕಿಗಳಿಂದ ನೋಡುವವರು ಮಂಕಾಗುವರು.
ಪ್ರಸ 12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019