Text copied!
Bibles in Kannada

ಪ್ರಸ 1:12-13 in Kannada

Help us?

ಪ್ರಸ 1:12-13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಪ್ರಸಂಗಿಯಾದ ನಾನು ಯೆರೂಸಲೇಮಿನಲ್ಲಿ ಇಸ್ರಾಯೇಲರಿಗೆ ಅರಸನಾಗಿದ್ದೆನು.
13 ಆಕಾಶದ ಕೆಳಗಡೆ ನಡೆಯುವ ಎಲ್ಲಾ ಕೆಲಸಗಳನ್ನು ಜ್ಞಾನದಿಂದ ವಿಚಾರಿಸಿ ವಿಮರ್ಶಿಸುವುದಕ್ಕೆ ನನ್ನ ಮನಸ್ಸನ್ನು ಇಟ್ಟೆನು. ದೇವರು ಮನುಷ್ಯರ ಮೇಲೆ ನೇಮಿಸಿರುವ ಕೆಲಸವೆಲ್ಲಾ ಬಹು ಪ್ರಯಾಸವೇ.
ಪ್ರಸ 1 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019