Text copied!
Bibles in Kannada

ಪ್ರಸ 1:15-16 in Kannada

Help us?

ಪ್ರಸ 1:15-16 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ವಕ್ರವಾದದ್ದನ್ನು ಸರಿಮಾಡುವುದಕ್ಕೆ ಆಗುವುದಿಲ್ಲ! ಇಲ್ಲದ್ದನ್ನು ಲೆಕ್ಕಿಸುವುದಕ್ಕೆ ಅಸಾಧ್ಯ!
16 ನಾನು ನನ್ನ ಮನಸ್ಸಿನಲ್ಲಿ ಯೋಚಿಸುತ್ತಾ, “ನೋಡು, ನನಗಿಂತ ಮೊದಲು ಯೆರೂಸಲೇಮನ್ನು ಆಳಿದವರೆಲ್ಲರಿಗಿಂತಲೂ ಹೆಚ್ಚು ಜ್ಞಾನವನ್ನು ಸಂಪಾದಿಸಿಕೊಂಡಿದ್ದೇನೆ. ನನ್ನ ಹೃದಯವು ಜ್ಞಾನವನ್ನೂ, ತಿಳಿವಳಿಕೆಯನ್ನೂ ವಿಶೇಷವಾಗಿ ಹೊಂದಿದೆ” ಎಂದುಕೊಂಡೆನು.
ಪ್ರಸ 1 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019