Text copied!
Bibles in Kannada

ಪ್ರಸ 1:17-18 in Kannada

Help us?

ಪ್ರಸ 1:17-18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಜ್ಞಾನವನ್ನೂ, ಹುಚ್ಚುತನವನ್ನೂ, ಬುದ್ಧಿಹೀನತೆಯನ್ನೂ ಗ್ರಹಿಸಲು ನಾನು ಮನಸ್ಸಿಟ್ಟೆನು. ಇದು ಸಹ ಗಾಳಿಯನ್ನು ಹಿಂದಟ್ಟುವ ಹಾಗೆ ಎಂದು ನಾನು ಅರಿತುಕೊಂಡೆನು.
18 ಏಕೆಂದರೆ ಬಹಳ ಜ್ಞಾನವಿದ್ದಲ್ಲಿ ಬಹಳ ಸಂಕಟ. ಹೆಚ್ಚು ತಿಳಿವಳಿಕೆಯನ್ನು ಪಡೆದವನಿಗೆ ಹೆಚ್ಚು ವ್ಯಥೆ ಇದೆ.
ಪ್ರಸ 1 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019