Text copied!
Bibles in Kannada

ಪ್ರಸ 1:5-6 in Kannada

Help us?

ಪ್ರಸ 1:5-6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸೂರ್ಯನು ಉದಯಿಸುತ್ತಾನೆ. ಸೂರ್ಯನು ಮುಳುಗುತ್ತಾನೆ. ತಾನು ಉದಯಿಸುವ ಸ್ಥಾನಕ್ಕೆ ಅವಸರವಾಗಿ ಹಿಂತಿರುಗಿ ಹೋಗುತ್ತಾನೆ.
6 ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ. ಉತ್ತರದ ಕಡೆಗೆ ತಿರುಗುವುದು. ಅದು ಸುತ್ತುತ್ತಾ ಸುತ್ತುತ್ತಾ ಹೋಗಿ, ಗಾಳಿ ಸುತ್ತಳತೆಯ ಪ್ರಕಾರ ಹಿಂದಿರುಗುತ್ತವೆ.
ಪ್ರಸ 1 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019