1ಆ ಮೇಲೆ ಪುನಃ ದೃಷ್ಟಿಸಿ ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನೋಡಿದೆನು. ಆಹಾ! ಹಿಂಸೆಗೊಂಡವರ ಕಣ್ಣೀರನ್ನು ನೋಡು. ಅವರನ್ನು ಸಂತೈಸುವವರು ಯಾರೂ ಇಲ್ಲ. ಅವರನ್ನು ಹಿಂಸಿಸುವವರಿಗೆ ಬಹಳ ಬಲ ಇದೆ. ಹಿಂಸೆಗೊಂಡವರನ್ನು ಸಂತೈಸುವವರು ಒಬ್ಬರೂ ಇಲ್ಲ.
2ಇದನ್ನು ನೋಡಿ ಇನ್ನೂ ಜೀವದಿಂದಿದ್ದು ಬದುಕುವವರಿಗಿಂತ ಸತ್ತವರೇ ಮೇಲೆಂದು ಹೊಗಳಿದೆನು.