Text copied!
Bibles in Kannada

ಪ್ರಸ 4:2-4 in Kannada

Help us?

ಪ್ರಸ 4:2-4 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇದನ್ನು ನೋಡಿ ಇನ್ನೂ ಜೀವದಿಂದಿದ್ದು ಬದುಕುವವರಿಗಿಂತ ಸತ್ತವರೇ ಮೇಲೆಂದು ಹೊಗಳಿದೆನು.
3 ಹೌದು, ಈ ಇಬ್ಬರಿಗಿಂತಲೂ ಇನ್ನೂ ಹುಟ್ಟದೇ, ಲೋಕದಲ್ಲಿ ನಡೆಯುತ್ತಿರುವ ಅಧರ್ಮವನ್ನು ನೋಡದೆ ಇರುವುದೇ ಒಳ್ಳೆಯದೆಂದು ತಿಳಿದುಕೊಂಡೆನು.
4 ಆಗ ಸಮಸ್ತ ಪ್ರಯಾಸವನ್ನು, ಕೈಗೂಡುವ ಸಕಲ ಕಾರ್ಯವನ್ನು ನೋಡಿ ಇವು ಪರಸ್ಪರ ಮತ್ಸರಕ್ಕೆ ಆಸ್ಪದವೆಂದು ಗ್ರಹಿಸಿಕೊಂಡೆನು. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.
ಪ್ರಸ 4 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019