Text copied!
Bibles in Kannada

ಪ್ರಸ 4:6-8 in Kannada

Help us?

ಪ್ರಸ 4:6-8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಗಾಳಿಯನ್ನು ಹಿಂದಟ್ಟುವ ಹಾಗೆಯೇ ಪ್ರಯಾಸದಿಂದ ತುಂಬಿದ ಎರಡು ಕೈಗಳಿಂದ ಮಾಡಿದ ಕೆಲಸಕ್ಕಿಂತ ನೆಮ್ಮದಿಯಾಗಿ ಒಂದು ಕೈಯಿಂದ ಮಾಡಿದ ಕೆಲಸವೇ ಲೇಸು.
7 ಆಗ ನಾನು ಲೋಕದಲ್ಲಿ ಮತ್ತೊಂದು ವ್ಯರ್ಥ ವಿಷಯವನ್ನು ಕಂಡೆನು.
8 ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದಾನೆ. ಅವನಿಗೆ ಅಣ್ಣತಮ್ಮಂದಿರು ಇಲ್ಲ, ಮಕ್ಕಳೂ ಇಲ್ಲ. ಆದರೂ ಅವನ ಪ್ರಯಾಸಕ್ಕೆ ಅಂತ್ಯವಿಲ್ಲ, ಐಶ್ವರ್ಯದಿಂದ ಅವನ ಕಣ್ಣಿಗೆ ತೃಪ್ತಿಯಿಲ್ಲ. ಅವನು, “ನಾನು ಸುಖವನ್ನು ತೊರೆದು ಯಾರಿಗೋಸ್ಕರ ಪ್ರಯಾಸಪಡುತ್ತಾ ಇದ್ದೇನೆ?” ಅಂದುಕೊಳ್ಳುವನು. ಇದೂ ಸಹ ವ್ಯರ್ಥವೇ. ಕೇವಲ ಪ್ರಯಾಸದ ಕೆಲಸವೇ ಸರಿ.
ಪ್ರಸ 4 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019