Text copied!
Bibles in Kannada

ಪ್ರಸ 7:20-22 in Kannada

Help us?

ಪ್ರಸ 7:20-22 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಪಾಪಮಾಡದೇ ಧರ್ಮವನ್ನೇ ಆಚರಿಸುತ್ತಿರುವ ಸತ್ಪುರುಷರು ಲೋಕದಲ್ಲಿ ಇಲ್ಲವೇ ಇಲ್ಲ.
21 ಆಡುವ ಮಾತುಗಳನ್ನೆಲ್ಲಾ ಲಕ್ಷ್ಯಕ್ಕೆ ತಾರದಿರು, ನಿನ್ನ ಆಳು ನಿನ್ನನ್ನು ಶಪಿಸುವುದು ಕಿವಿಗೆ ಬಿದ್ದೀತು.
22 ನೀನು ಕೂಡ ಅನೇಕ ವೇಳೆ ಇತರರನ್ನು ಶಪಿಸಿದ್ದಿ ಎಂಬುದಕ್ಕೆ ನಿನ್ನ ಮನಸ್ಸೇ ಸಾಕ್ಷಿ.
ಪ್ರಸ 7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019