Text copied!
Bibles in Kannada

ಪ್ರಸ 8:4-6 in Kannada

Help us?

ಪ್ರಸ 8:4-6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅರಸನ ಮಾತಿಗೆ ಅಧಿಕಾರವುಂಟು “ನೀನು ಏನು ಮಾಡುತ್ತಿರುವೆ?” ಎಂದು ಅವನನ್ನು ಯಾರು ತಾನೇ ಕೇಳಬಹುದು.
5 ಅರಸನ ಆಜ್ಞೆಗಳನ್ನು ಕೈಕೊಳ್ಳುವವನು ಕೇಡನ್ನು ಅನುಭವಿಸುವುದಿಲ್ಲ. ಜ್ಞಾನಿಯ ಹೃದಯವು ಕಾಲ ಮತ್ತು ನ್ಯಾಯ ಎರಡನ್ನು ತಿಳಿದುಕೊಳ್ಳುತ್ತದೆ.
6 ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲ ಮತ್ತು ಒಂದು ಕ್ರಮ ಇರುತ್ತದೆಯಲ್ಲವೇ, ಮನುಷ್ಯನು ಪಡುವ ಕಷ್ಟವು ಅವನಿಗೆ ಘೋರವಾಗಿದೆ.
ಪ್ರಸ 8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019