Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಪ್ರಸ - ಪ್ರಸ 9

ಪ್ರಸ 9:16-17

Help us?
Click on verse(s) to share them!
16ನಾನು ಇದನ್ನು ನೋಡಿ ಬಲಕ್ಕಿಂತ ಜ್ಞಾನವೇ ಶ್ರೇಷ್ಠ, ಆದರೆ ಜನರು ಬಡವನ ಜ್ಞಾನವನ್ನು ತಾತ್ಸಾರ ಮಾಡಿ ಅವನ ಮಾತುಗಳನ್ನು ಗಮನಿಸುವುದಿಲ್ಲ ಅಂದುಕೊಂಡೆನು.
17ಹುಚ್ಚರನ್ನು ಆಳುವವನ ಕೂಗಿಗಿಂತ ಜ್ಞಾನಿಯ ಮೆಲ್ಲನೆಯ ಮಾತುಗಳು ಕಿವಿಗೆ ಕೇಳಿಸುತ್ತದೆ.

Read ಪ್ರಸ 9ಪ್ರಸ 9
Compare ಪ್ರಸ 9:16-17ಪ್ರಸ 9:16-17