16ನಾನು ಇದನ್ನು ನೋಡಿ ಬಲಕ್ಕಿಂತ ಜ್ಞಾನವೇ ಶ್ರೇಷ್ಠ, ಆದರೆ ಜನರು ಬಡವನ ಜ್ಞಾನವನ್ನು ತಾತ್ಸಾರ ಮಾಡಿ ಅವನ ಮಾತುಗಳನ್ನು ಗಮನಿಸುವುದಿಲ್ಲ ಅಂದುಕೊಂಡೆನು.
17ಹುಚ್ಚರನ್ನು ಆಳುವವನ ಕೂಗಿಗಿಂತ ಜ್ಞಾನಿಯ ಮೆಲ್ಲನೆಯ ಮಾತುಗಳು ಕಿವಿಗೆ ಕೇಳಿಸುತ್ತದೆ.
18ಯುದ್ಧದ ಆಯುಧಗಳಿಗಿಂತಲೂ ಜ್ಞಾನವೇ ಉತ್ತಮ. ಆದರೆ ಒಬ್ಬ ಪಾಪಿಯು ಬಹಳ ಶುಭವನ್ನು ಹಾಳುಮಾಡುತ್ತಾನೆ.