Text copied!
Bibles in Kannada

ಪ.ಗೀ. 3:3-5 in Kannada

Help us?

ಪ.ಗೀ. 3:3-5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಊರಿನಲ್ಲಿ ತಿರುಗುವ ಕಾವಲುಗಾರರ ಕೈಗೆ ಸಿಕ್ಕಿದೆನು, “ನನ್ನ ಪ್ರಾಣಪ್ರಿಯನನ್ನು ಕಂಡಿರಾ?” ಎಂದು ಅವರನ್ನು ವಿಚಾರಿಸಿದೆನು.
4 ಅವರನ್ನು ಬಿಟ್ಟ ತುಸು ಹೊತ್ತಿನೊಳಗೆ ನನ್ನ ಪ್ರಾಣಪ್ರಿಯನನ್ನು ಕಂಡುಕೊಂಡು ತಾಯಿಯ ಮನೆಗೆ, ನನ್ನನ್ನು ಹೆತ್ತವಳ ಕೋಣೆಗೆ ಸೇರುವ ತನಕ, ಬಿಡದೆ ಹಿಡಿದುಕೊಂಡೇ ಹೋದೆನು.
5 ಯೆರೂಸಲೇಮಿನ ಮಹಿಳೆಯರೇ, ಆತನು ತಾನಾಗಿ ಎಚ್ಚರಗೊಳ್ಳುವವರೆಗೆ ಯಾರೂ ನನ್ನ ಪ್ರಿಯನನ್ನು ಎಚ್ಚರಿಸದಿರಿ, ಆತನ ವಿಶ್ರಾಂತಿಗೆ ಯಾರೂ ಭಂಗ ಮಾಡದಿರಿ ಎಂದು ವನದ ಜಿಂಕೆ ಹರಿಣಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.
ಪ.ಗೀ. 3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019