Text copied!
Bibles in Kannada

ಪ.ಗೀ. 3:9-10 in Kannada

Help us?

ಪ.ಗೀ. 3:9-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ಪಲ್ಲಕ್ಕಿಯನ್ನು ರಾಜನಾದ ಸೊಲೊಮೋನನು ಲೆಬನೋನಿನ ಮರದಿಂದ ಮಾಡಿಸಿದ್ದಾನೆ.
10 ಅದರ ಕಂಬಗಳನ್ನು ಬೆಳ್ಳಿಯಿಂದಲೂ, ಕುಳಿತು ಒರಗಿಕೊಳ್ಳುವ ಆಸನವನ್ನು ಬಂಗಾರದಿಂದಲೂ, ಆಸನವನ್ನು ಧೂಮ್ರವರ್ಣದ ವಸ್ತ್ರದಿಂದ ಮಾಡಿಸಿದನು. ಅದರ ಮಧ್ಯಭಾಗವನ್ನು ಯೆರೂಸಲೇಮಿನ ಪುತ್ರಿಯರು ತಮ್ಮ ಪ್ರೀತಿಗೆ ಗುರುತಾಗಿ ಕಸೂತಿಯಿಂದ ಅಲಂಕರಿಸಿದರು.
ಪ.ಗೀ. 3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019