Text copied!
Bibles in Kannada

ಪ.ಗೀ. 5:9-12 in Kannada

Help us?

ಪ.ಗೀ. 5:9-12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸ್ತ್ರೀರತ್ನವೇ, ಇತರರ ಕಾಂತರಿಗಿಂತ ನಿನ್ನ ಕಾಂತನ ವಿಶೇಷತೆಯೇನು? ನಮ್ಮಿಂದ ನೀನು ಹೀಗೆ ಪ್ರಮಾಣಮಾಡಿಸುವುದಕ್ಕೆ ಇತರರ ಕಾಂತರಿಗಿಂತ ನಿನ್ನ ಕಾಂತನ ಅತಿಶಯವೇನು?
10 ನನ್ನ ನಲ್ಲನು ತೇಜೋಮಯವಾದ ಕೆಂಪು ಬಣ್ಣವುಳ್ಳವನು; ಅವನು ಹತ್ತು ಸಾವಿರ ಜನರಲ್ಲಿ ಧ್ವಜಪ್ರಾಯನು.
11 ಅವನ ತಲೆಯು ಚೊಕ್ಕ ಬಂಗಾರದಂತಿದೆ, ಗುಂಗುರು ಗುಂಗುರಾಗಿರುವ ಅವನ ಕೂದಲು ಕಾಗೆಯಂತೆ ಕಪ್ಪಾಗಿದೆ.
12 ಅವನ ಕಣ್ಣುಗಳೋ ತುಂಬಿತುಳುಕುವ ತೊರೆಗಳ ಹತ್ತಿರ ತಂಗುವ, ಕ್ಷೀರದಲ್ಲಿ ಸ್ನಾನಮಾಡುವ ಪಾರಿವಾಳಗಳಂತಿವೆ.
ಪ.ಗೀ. 5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019