12ಇದ್ದಕ್ಕಿದ್ದ ಹಾಗೆ ನಾಯಕನಾಗಿ ನಾನು ಬಯಸಿದಂತೆ ದೇಶ ಪ್ರಧಾನರ ರಥಗಳ ನಡುವೆ ನಾನಿರುವುದನ್ನು ಅರಿತೆನು.
13ಶೂಲಮ್ ಊರಿನವಳೇ, ತಿರುಗು, ಹಿಂತಿರುಗು, ನಾನು ನಿನ್ನನ್ನು ನೋಡಬೇಕು; ತಿರುಗು, ಇತ್ತ ತಿರುಗು. ಎರಡು ಸಾಲಿನಲ್ಲಿ ನರ್ತಿಸುವ ನರ್ತಕಿಯರ ನಡುವೆ ನರ್ತಿಸುವವಳನ್ನು ನೋಡುವಂತೆ ಶೂಲಮ್ ಊರಿನವಳಾದ ನನ್ನನ್ನು ನೀನು ನೋಡುವುದೇಕೆ?