Text copied!
Bibles in Kannada

ಪ.ಗೀ. 6:12-13 in Kannada

Help us?

ಪ.ಗೀ. 6:12-13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇದ್ದಕ್ಕಿದ್ದ ಹಾಗೆ ನಾಯಕನಾಗಿ ನಾನು ಬಯಸಿದಂತೆ ದೇಶ ಪ್ರಧಾನರ ರಥಗಳ ನಡುವೆ ನಾನಿರುವುದನ್ನು ಅರಿತೆನು.
13 ಶೂಲಮ್ ಊರಿನವಳೇ, ತಿರುಗು, ಹಿಂತಿರುಗು, ನಾನು ನಿನ್ನನ್ನು ನೋಡಬೇಕು; ತಿರುಗು, ಇತ್ತ ತಿರುಗು. ಎರಡು ಸಾಲಿನಲ್ಲಿ ನರ್ತಿಸುವ ನರ್ತಕಿಯರ ನಡುವೆ ನರ್ತಿಸುವವಳನ್ನು ನೋಡುವಂತೆ ಶೂಲಮ್ ಊರಿನವಳಾದ ನನ್ನನ್ನು ನೀನು ನೋಡುವುದೇಕೆ?
ಪ.ಗೀ. 6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019