Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಪ.ಗೀ. - ಪ.ಗೀ. 6

ಪ.ಗೀ. 6:2-4

Help us?
Click on verse(s) to share them!
2ನನ್ನ ಕಾಂತನು ಉದ್ಯಾನವನಗಳಲ್ಲಿ ಮಂದೆಯನ್ನು ಮೇಯಿಸುತ್ತಾ, ನೆಲದಾವರೆಗಳನ್ನು ಕೊಯ್ಯಬೇಕೆಂದು ಸುಗಂಧಸಸ್ಯದ ಪಾತಿಗಳಿರುವ ತನ್ನ ತೋಟಕ್ಕೆ ಹೋಗಿದ್ದಾನೆ.
3ಎನ್ನಿನಿಯನು ನನ್ನವನೇ, ನಾನು ಅವನವಳೇ, ಅವನು ನೆಲದಾವರೆಗಳ ಮಧ್ಯದಲ್ಲಿ ಮಂದೆಯನ್ನು ಮೇಯಿಸುವವನಾಗಿದ್ದಾನೆ.
4ನನ್ನ ಪ್ರಿಯಳೇ, ನೀನು ತಿರ್ಚದಂತೆ ಸುಂದರಿ, ಯೆರೂಸಲೇಮಿನ ಹಾಗೆ ಮನೋಹರಿ, ಧ್ವಜಗಳ್ಳುಳ್ಳ ಸೈನ್ಯದ ಹಾಗೆ ಭಯಂಕರಿ!

Read ಪ.ಗೀ. 6ಪ.ಗೀ. 6
Compare ಪ.ಗೀ. 6:2-4ಪ.ಗೀ. 6:2-4