Text copied!
Bibles in Kannada

ಪ.ಗೀ. 6:2-4 in Kannada

Help us?

ಪ.ಗೀ. 6:2-4 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನನ್ನ ಕಾಂತನು ಉದ್ಯಾನವನಗಳಲ್ಲಿ ಮಂದೆಯನ್ನು ಮೇಯಿಸುತ್ತಾ, ನೆಲದಾವರೆಗಳನ್ನು ಕೊಯ್ಯಬೇಕೆಂದು ಸುಗಂಧಸಸ್ಯದ ಪಾತಿಗಳಿರುವ ತನ್ನ ತೋಟಕ್ಕೆ ಹೋಗಿದ್ದಾನೆ.
3 ಎನ್ನಿನಿಯನು ನನ್ನವನೇ, ನಾನು ಅವನವಳೇ, ಅವನು ನೆಲದಾವರೆಗಳ ಮಧ್ಯದಲ್ಲಿ ಮಂದೆಯನ್ನು ಮೇಯಿಸುವವನಾಗಿದ್ದಾನೆ.
4 ನನ್ನ ಪ್ರಿಯಳೇ, ನೀನು ತಿರ್ಚದಂತೆ ಸುಂದರಿ, ಯೆರೂಸಲೇಮಿನ ಹಾಗೆ ಮನೋಹರಿ, ಧ್ವಜಗಳ್ಳುಳ್ಳ ಸೈನ್ಯದ ಹಾಗೆ ಭಯಂಕರಿ!
ಪ.ಗೀ. 6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019