Text copied!
Bibles in Kannada

ಪ.ಗೀ. 7:10-12 in Kannada

Help us?

ಪ.ಗೀ. 7:10-12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾನು ನನ್ನ ನಲ್ಲನ ನಲ್ಲೆ, ಅವನ ಆಶೆಯು ನನ್ನ ಮೇಲೆ.
11 ಎನ್ನಿನಿಯನೇ, ವನಕ್ಕೆ ಹೋಗೋಣ ಬಾ, ಹಳ್ಳಿಗಳ ಮಧ್ಯದಲ್ಲಿ ವಾಸಮಾಡುವ!
12 ತೋಟಗಳಿಗೆ ಹೊತ್ತಾರೆ ಹೊರಟು ದ್ರಾಕ್ಷಿಯು ಚಿಗುರಿದೆಯೋ, ಅದರ ಹೂವು ಅರಳಿದೆಯೋ, ದಾಳಿಂಬೆ ಹೂ ಬಿಟ್ಟಿದೆಯೋ ನೋಡೋಣ ಬಾ, ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ಸಲ್ಲಿಸುವೆನು.
ಪ.ಗೀ. 7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019