Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಪ.ಗೀ. - ಪ.ಗೀ. 8

ಪ.ಗೀ. 8:8-11

Help us?
Click on verse(s) to share them!
8ಸ್ತನಬಾರದ ತಂಗಿಯು ನಮಗುಂಟು; ಅವಳನ್ನು ವರಿಸಲು ಯಾರಾದರು ಬಂದರೆ ಅವಳ ಹಿತಕ್ಕೆ ಏನು ಮಾಡೋಣ?
9ಅವಳು ಕೋಟೆಯಾದರೆ ಅದರ ಮೇಲೆ ಬೆಳ್ಳಿಯ ಬುರುಜನ್ನು ಕಟ್ಟುವೆವು, ಬಾಗಿಲಾದರೆ ದೇವದಾರು ಹಲಗೆಗಳಿಂದ ಭದ್ರಪಡಿಸುವೆವು.
10ನಾನು ಕೋಟೆ; ನನ್ನ ಸ್ತನಗಳು ಅದರ ಬುರುಜುಗಳು, ಹೀಗಿದ್ದು ಅವನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತ್ತು.
11ಸೊಲೊಮೋನನು ಬಾಲ್ಹಾಮೋನಿನಲ್ಲಿ ಇದ್ದ ತನ್ನ ದ್ರಾಕ್ಷಿ ತೋಟವನ್ನು ಗುತ್ತಿಗೆಗೆ ಕೊಟ್ಟನು, ಪ್ರತಿಯೊಬ್ಬ ಗುತ್ತಿಗೆದಾರ ತೆರಬೇಕಾಗಿತ್ತು ಸಾವಿರ ಬೆಳ್ಳಿ ನಾಣ್ಯಗಳನ್ನು.

Read ಪ.ಗೀ. 8ಪ.ಗೀ. 8
Compare ಪ.ಗೀ. 8:8-11ಪ.ಗೀ. 8:8-11