Text copied!
Bibles in Kannada

ಫಿಲಿಪ್ಪಿ 3:9 in Kannada

Help us?

ಫಿಲಿಪ್ಪಿ 3:9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇದರಲ್ಲಿ ನನ್ನ ಉದ್ದೇಶವೇನೆಂದರೆ, ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು, ಧರ್ಮಶಾಸ್ತ್ರದ ಫಲವಾಗಿರುವ ಸ್ವನೀತಿಯನ್ನಲ್ಲ, ಕ್ರಿಸ್ತನನ್ನು ನಂಬುವುದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿರಬೇಕೆಂಬುದೇ.
ಫಿಲಿಪ್ಪಿ 3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019