Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಮತ್ತಾ - ಮತ್ತಾ 5

ಮತ್ತಾ 5:22

Help us?
Click on verse(s) to share them!
22ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ಅಗ್ನಿ ನರಕಕ್ಕೆ ಗುರಿಯಾಗುವನು.

Read ಮತ್ತಾ 5ಮತ್ತಾ 5
Compare ಮತ್ತಾ 5:22ಮತ್ತಾ 5:22