Text copied!
Bibles in Kannada

ಮತ್ತಾ 5:22 in Kannada

Help us?

ಮತ್ತಾ 5:22 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ಅಗ್ನಿ ನರಕಕ್ಕೆ ಗುರಿಯಾಗುವನು.
ಮತ್ತಾ 5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019