Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಮಾರ್ಕ - ಮಾರ್ಕ 4

ಮಾರ್ಕ 4:15-18

Help us?
Click on verse(s) to share them!
15ಕೆಲವರು ವಾಕ್ಯವನ್ನು ಕೇಳಿದ ಕೂಡಲೇ ಸೈತಾನನು ಬಂದು ಅವರಲ್ಲಿ ಬಿತ್ತಿದ್ದ ವಾಕ್ಯವನ್ನು ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು.
16“ಅದೇ ಪ್ರಕಾರ ಬೇರೆ ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ;
17ಆದರೆ ಅವರಿಗೆ ಬೇರಿಲ್ಲದ ಕಾರಣ ಇವರು ಸ್ವಲ್ಪ ಕಾಲ ಮಾತ್ರವೇ ಇದ್ದು, ಬಳಿಕ ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿಬೀಳುತ್ತಾರೆ; ಇವರೇ ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು.
18“ಇನ್ನು ಕೆಲವರು ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು;

Read ಮಾರ್ಕ 4ಮಾರ್ಕ 4
Compare ಮಾರ್ಕ 4:15-18ಮಾರ್ಕ 4:15-18