Text copied!
Bibles in Kannada

ಮಾರ್ಕ 4:26-28 in Kannada

Help us?

ಮಾರ್ಕ 4:26-28 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಇದಲ್ಲದೆ ಆತನು ಅವರಿಗೆ ಮತ್ತೆ ಹೇಳಿದೇನಂದರೆ; “ಒಬ್ಬನು ಭೂಮಿಯಲ್ಲಿ ಬೀಜವನ್ನು ಬಿತ್ತಿದ ನಂತರ ಅವನು ರಾತ್ರಿಯಲ್ಲಿ ಮಲಗಿದ್ದಾಗಲೂ, ಹಗಲು ಎಚ್ಚರವಿರುವಾಗಲೂ
27 ಅವನಿಗೆ ತಿಳಿಯದ ರೀತಿಯಲ್ಲಿ ಆ ಬೀಜದ ಸಸಿ ಮೊಳೆತು ಬೆಳೆಯುವುದು. ಇದರಂತೆ ದೇವರ ರಾಜ್ಯವೂ ಕೂಡ.
28 ಭೂಮಿಯು ಮೊದಲು ಮೊಳಕೆಯನ್ನೂ, ಆ ಮೇಲೆ ತೆನೆಯನ್ನೂ, ತರುವಾಯ ತೆನೆಯಲ್ಲಿ ತುಂಬಾ ಕಾಳನ್ನೂ ತನ್ನಷ್ಟಕ್ಕೆ ತಾನೇ ಹುಟ್ಟಿಸುತ್ತದೆ.
ಮಾರ್ಕ 4 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019