Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಮಾರ್ಕ - ಮಾರ್ಕ 4

ಮಾರ್ಕ 4:35-36

Help us?
Click on verse(s) to share them!
35ಆ ದಿನ ಸಾಯಂಕಾಲವಾದಾಗ ಆತನು ಅವರಿಗೆ, “ಆಚೇದಡಕ್ಕೆ ಹೋಗೋಣ” ಎಂದು ಹೇಳಿದನು.
36ಅವರು ಆ ಜನರ ಗುಂಪನ್ನು ಬಿಟ್ಟು ಆತನನ್ನು ಅದೇ ದೋಣಿಯಲ್ಲಿ ಹಾಗೆಯೇ ಕರೆದುಕೊಂಡು ಹೋದರು. ಬೇರೆ ದೋಣಿಗಳೂ ಸಹ ಆತನ ಸಂಗಡ ಇದ್ದವು.

Read ಮಾರ್ಕ 4ಮಾರ್ಕ 4
Compare ಮಾರ್ಕ 4:35-36ಮಾರ್ಕ 4:35-36