Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಮಾರ್ಕ - ಮಾರ್ಕ 4

ಮಾರ್ಕ 4:35-40

Help us?
Click on verse(s) to share them!
35ಆ ದಿನ ಸಾಯಂಕಾಲವಾದಾಗ ಆತನು ಅವರಿಗೆ, “ಆಚೇದಡಕ್ಕೆ ಹೋಗೋಣ” ಎಂದು ಹೇಳಿದನು.
36ಅವರು ಆ ಜನರ ಗುಂಪನ್ನು ಬಿಟ್ಟು ಆತನನ್ನು ಅದೇ ದೋಣಿಯಲ್ಲಿ ಹಾಗೆಯೇ ಕರೆದುಕೊಂಡು ಹೋದರು. ಬೇರೆ ದೋಣಿಗಳೂ ಸಹ ಆತನ ಸಂಗಡ ಇದ್ದವು.
37ತರುವಾಯ ದೊಡ್ಡ ಬಿರುಗಾಳಿ ಎದ್ದು ಅಲೆಗಳು ಆ ದೋಣಿಗೆ ಬಡಿದು ನೀರು ಒಳಗೆ ನುಗ್ಗಿದ್ದರಿಂದ ಆ ದೋಣಿ ಆಗಲೇ ತುಂಬುವುದಕ್ಕೆ ಬಂದಿತ್ತು.
38ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬನ್ನು ಒರಗಿ ನಿದ್ದೆಮಾಡುತ್ತಿದ್ದನು. ಅವರು ಆತನನ್ನು ಎಬ್ಬಿಸಿ, “ಗುರುವೇ, ನಾವು ಮುಳುಗಿಹೋಗುವುದರಲ್ಲಿ ನಿನಗೆ ಚಿಂತೆಯಿಲ್ಲವೇ” ಎಂದು ಕೇಳಿದರು.
39ಆತನು ಎದ್ದು ಗಾಳಿಯನ್ನು ಗದರಿಸಿ, ಸಮುದ್ರಕ್ಕೆ “ಶಾಂತವಾಗಿರು, ಮೊರೆಯಬೇಡ” ಎಂದು ಅಪ್ಪಣೆಕೊಡುತ್ತಲೇ ಗಾಳಿ ನಿಂತುಹೋಗಿ ಸಮುದ್ರವು ಶಾಂತವಾಯಿತು.
40ತರುವಾಯ ಆತನು ಅವರನ್ನು, “ಯಾಕೆ ಭಯಪಡುತ್ತೀರಿ? ಇನ್ನೂ ನಿಮಗೆ ನಂಬಿಕೆಯಿಲ್ಲವೇ?” ಎಂದು ಕೇಳಲು

Read ಮಾರ್ಕ 4ಮಾರ್ಕ 4
Compare ಮಾರ್ಕ 4:35-40ಮಾರ್ಕ 4:35-40