Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಮಾರ್ಕ - ಮಾರ್ಕ 6

ಮಾರ್ಕ 6:30-32

Help us?
Click on verse(s) to share them!
30ಅಪೊಸ್ತಲರು ಯೇಸುವಿನ ಬಳಿಗೆ ಕೂಡಿ ಬಂದು ತಾವು ಮಾಡಿದ್ದನ್ನೂ ಉಪದೇಶಿಸಿದ್ದನ್ನೂ ಆತನಿಗೆ ತಿಳಿಸಿದರು.
31ಆತನು ಅವರಿಗೆ, “ನೀವು ಮಾತ್ರ ಏಕಾಂತ ಸ್ಥಳಕ್ಕೆ ಬಂದು ಸ್ವಲ್ಪ ವಿಶ್ರಮಿಸಿಕೊಳ್ಳಿರಿ” ಎಂದು ಹೇಳಿದನು. ಏಕೆಂದರೆ ಬಹಳ ಮಂದಿ ಬರುತ್ತಾ ಹೋಗುತ್ತಾ ಇದ್ದುದರಿಂದ ಅವರಿಗೆ ಊಟಮಾಡುವುದಕ್ಕೂ ಸಮಯವಿರಲಿಲ್ಲ.
32ಆಗ ಅವರು ತಾವಾಗಿಯೇ ದೋಣಿಯಲ್ಲಿ ಹೊರಟು ಏಕಾಂತ ಸ್ಥಳಕ್ಕೆ ಹೋದರು.

Read ಮಾರ್ಕ 6ಮಾರ್ಕ 6
Compare ಮಾರ್ಕ 6:30-32ಮಾರ್ಕ 6:30-32