Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಮಾರ್ಕ - ಮಾರ್ಕ 8

ಮಾರ್ಕ 8:15-16

Help us?
Click on verse(s) to share them!
15ಯೇಸು ಅವರಿಗೆ, “ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ನೀವು ಜಾಗರೂಕತೆಯಿಂದಿರಿ” ಎಂದು ಎಚ್ಚರಿಸಿದನು.
16ಅವರು, “ನಮ್ಮಲ್ಲಿ ರೊಟ್ಟಿ ಇಲ್ಲದಿರುವುದರಿಂದಲೇ ಹೀಗೆ ಹೇಳುತ್ತಿರಬೇಕು” ಎಂದು ತಮ್ಮೊಳಗೆ ಚರ್ಚಿಸಿಕೊಂಡರು.

Read ಮಾರ್ಕ 8ಮಾರ್ಕ 8
Compare ಮಾರ್ಕ 8:15-16ಮಾರ್ಕ 8:15-16