Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಮಾರ್ಕ - ಮಾರ್ಕ 9

ಮಾರ್ಕ 9:6-10

Help us?
Click on verse(s) to share them!
6ಪೇತ್ರನಿಗೆ ತಾನು ಏನು ಹೇಳುತ್ತಿದ್ದೇನೆಂಬುದೇ ತಿಳಿಯಲಿಲ್ಲ. ಅವರು ಬಹಳವಾಗಿ ಹೆದರಿಕೊಂಡಿದ್ದರು.
7ಅಷ್ಟರಲ್ಲಿ ಒಂದು ಮೋಡವು ಬಂದು ಅವರ ಮೇಲೆ ಕವಿಯಿತು. ಆ ಮೋಡದೊಳಗಿನಿಂದ, “ಈತನು ನನ್ನ ಪ್ರಿಯ ಕುಮಾರನು; ಈತನ ಮಾತನ್ನು ಕೇಳಿರಿ” ಎಂದು ಧ್ವನಿ ಉಂಟಾಯಿತು.
8ಕೂಡಲೇ ಅವರು ಸುತ್ತಲೂ ನೋಡಿದಾಗ ತಮ್ಮ ಸಂಗಡ ಯೇಸುವನ್ನೇ ಹೊರತು ಬೇರೆ ಯಾರನ್ನೂ ಕಾಣಲಿಲ್ಲ.
9ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಆತನು ಅವರಿಗೆ, “ಮನುಷ್ಯಕುಮಾರನು ಸತ್ತು ಪುನರುತ್ಥಾನಹೊಂದುವ ತನಕ ನೀವು ಕಂಡದ್ದನ್ನು ಯಾರಿಗೂ ಹೇಳಬೇಡಿರಿ” ಎಂದು ಆಜ್ಞಾಪಿಸಿದನು.
10ಅವರು ಆ ಮಾತನ್ನು ಮನಸ್ಸಿನಲ್ಲಿಟ್ಟುಕೊಂಡರು “ಸತ್ತು ಜೀವಿತನಾಗಿ ಏಳುವುದೆಂದರೇನು” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

Read ಮಾರ್ಕ 9ಮಾರ್ಕ 9
Compare ಮಾರ್ಕ 9:6-10ಮಾರ್ಕ 9:6-10